ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆದ (ಯುಜಿ–ಸಿಇಟಿ) ಪ್ರಕ್ರಿಯೆಯ ಮೊದಲ ಸುತ್ತಿನ ಪ್ರಕ್ರಿಯೆ ಪೂರ್ಣಗೊಂಡಿದ್ದು, 58,958 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. 12,937 ಅಭ್ಯರ್ಥಿಗಳು ತಾವು ಆಯ್ಕೆ ಮಾಡಿಕೊಂಡ ವಿವಿಧ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ.
ನ.14ರ ನಂತರ ಎರಡನೇ ಸುತ್ತಿನ ಆಯ್ಕೆ ಪ್ರಕ್ರಿಯೆಗಳು ಆರಂಭವಾಗಲಿವೆ. ಹಾಗೆಯೇ ನ.9ರಂದು ರಾತ್ರಿ 1ನೇ ಸುತ್ತಿನವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್‌ಗಳ (ನೀಟ್) ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.