ADVERTISEMENT

ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಮುಖಭಂಗ: ನಿಖಿಲ್‌ ಸೋಲಿಗೆ ಕಾರಣವಾಗಿದ್ದೇನು?

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2024, 10:14 IST
Last Updated 23 ನವೆಂಬರ್ 2024, 10:14 IST

ಯೋಗೇಶ್ವರ್‌ ವೈಯಕ್ತಿಕ ವರ್ಚಸ್ಸು ಮತ್ತು ಸರ್ಕಾರದ ಬಲದ ಎದುರು ನಿಖಿಲ್‌ ಕುಮಾರಸ್ವಾಮಿ ಮತ್ತೊಮ್ಮೆ ಸೋಲಿಗೆ ಶರಣಾಗಿದ್ದಾರೆ. ತೀವ್ರ ಜಿದ್ದಾಜಿದ್ದಿ ಕಾರಣದಿಂದ ರಾಜ್ಯದ ಗಮನ ಸೆಳೆದಿದ್ದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್‌ನಲ್ಲಿಯೇ ಉಳಿಸಿಕೊಳ್ಳುವಲ್ಲಿ ನಿಖಿಲ್‌ ವಿಫಲರಾಗಿದ್ದಾರೆ. ಜೆಡಿಎಸ್‌ನ ಭದ್ರಕೋಟೆ ಎನಿಸಿದ್ದ ಕ್ಷೇತ್ರವನ್ನು ಕಾಂಗ್ರೆಸ್‌ ಮಡಿಲಿಗೆ ಹಾಕಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.