ಬೆಂಗಳೂರು: ರಾಜ್ಯದಲ್ಲಿ ಗಣ್ಯರ ಅಧಿಕೃತ ಸರ್ಕಾರಿ ವಾಹನಗಳಲ್ಲಿ ರಾಷ್ಟ್ರಧ್ವಜ ಬಳಕೆಯ ಸಂಬಂಧ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮುಖ್ಯಮಂತ್ರಿ, ಸಚಿವರು, ವಿಧಾನಸಭಾಧ್ಯಕ್ಷರು, ಉಪಸಭಾಧ್ಯಕ್ಷರು,
ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿ, ಹೈಕೋರ್ಟ್ ನ್ಯಾಯಾಧೀಶರು ತಮ್ಮ ಅಧಿಕೃತ ಸರ್ಕಾರಿ ವಾಹನಗಳಲ್ಲಿ ರಾಷ್ಟ್ರಧ್ವಜವನ್ನು ಬಳಸಬಹುದು ಎಂದು ತಿಳಿಸಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.