ಬೆಂಗಳೂರು: ವಿಧಾನಸಭೆಯಲ್ಲಿ 2022–23ನೇ ಬಜೆಟ್ ಮಂಡಿಸಿದಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರುವಿವಿಧ ವಲಯಗಳ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ನೀಡಿದ್ದಾರೆ.
ಯಾವ ವಲಯಕ್ಕೆ ಎಷ್ಟು ಅನುದಾನ?
* ಕೃಷಿ ಮತ್ತು ಪೂರಕ ಚಟುವಟಿಕೆಗಳಿಗಾಗಿ ₹ 33,700 ಕೋಟಿ
* ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ₹ 8,409 ಕೋಟಿ
* ಆರ್ಥಿಕ ಅಭಿವೃದ್ಧಿಗೆ ಉತ್ತೇಜನಕ್ಕೆ₹ 55,657 ಕೋಟಿ
* ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗಾಗಿ ₹68,479 ಕೋಟಿ
* ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆಗಾಗಿ ₹56,710 ಕೋಟಿ
* ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿಗೆ ₹43,188 ಕೋಟಿ
* ಮಕ್ಕಳ ಅಭ್ಯುದಯಕ್ಕೆ ₹ 40,944 ಕೋಟಿ
* ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ ಮತ್ತು ಜನ ಕಲ್ಯಾಣ ಕಾರ್ಯಕ್ರಮಗಳಿಗೆ ₹ 6,329 ಕೋಟಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.