ಬರ ಪರಿಹಾರ ಮೊತ್ತವನ್ನು ರೈತರ ಸಾಲಕ್ಕೆ ವಜಾ ಮಾಡಿಕೊಳ್ಳಬಾರದು ಎಂದು ಬ್ಯಾಂಕರ್‌ಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕಾಲದಲ್ಲಿ ರೈತರಿಗೆ ಸಾಲ ಸಿಗುವುದನ್ನು ಖಾತರಿಪಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.