ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಬೇಕು ಎಂಬ ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶದ ಬಗ್ಗೆ ಕಾನೂನು ತಂಡದ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.