ಬೆಂಗಳೂರು:ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನೀವು ಮೋದಿಗೆ ಬೆಂಬಲ ನೀಡದೇ ಇದ್ದರೆ ನೀವು ದೇಶ ವಿರೋಧಿಗಳು ಎಂದು ತೇಜಸ್ವಿ ಸೂರ್ಯ ಹೇಳಿದ್ದರು.ಈ ಹೇಳಿಕೆ ಬಗ್ಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.