ADVERTISEMENT

Bengaluru Kambala: ಬೆಂಗಳೂರಿನಲ್ಲಿ ‘ಕರಾವಳಿ ಉತ್ಸವ‘: ಕಂಬಳದ ವಿಶೇಷಗಳು ಹಲವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ನವೆಂಬರ್ 2023, 6:18 IST
Last Updated 24 ನವೆಂಬರ್ 2023, 6:18 IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ನಡೆಯುತ್ತಿದೆ. ಕಂಬಳಕ್ಕಾಗಿ ಅರಮನೆ ಮೈದಾನ ಸಂಪೂರ್ಣವಾಗಿ ಸಿದ್ಧಗೊಂಡಿದೆ. ನವೆಂಬರ್‌ 25 ಮತ್ತು 26ರಂದು ನಡೆಯಲಿರುವ ಕಂಬಳಕ್ಕೆ ಗಣ್ಯರು, ಸಿನಿಮಾ ತಾರೆಯರು ಮೆರುಗು ನೀಡಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.