ADVERTISEMENT

ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿ.ಪಿ. ಯೋಗೇಶ್ವರ್

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಆಗಮಿಸಿದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 11:09 IST
Last Updated 21 ಅಕ್ಟೋಬರ್ 2024, 11:09 IST
<div class="paragraphs"><p>ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಆಗಮಿಸಿದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.</p></div>

ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಆಗಮಿಸಿದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

   

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಅವರ ನಿವಾಸಕ್ಕೆ ಆಗಮಿಸಿದ ಸಿ.ಪಿ. ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ಸೋಮವಾರ ಮಧ್ಯಾಹ್ನ ಹುಬ್ಬಳ್ಳಿಗೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸುವಂತೆ‌ ಸ್ಪಷ್ಟವಾಗಿ ಯಾರಿಂದಲೂ ನನಗೆ ಕೋರಿಕೆ ಬಂದಿಲ್ಲ. ಕ್ಷೇತ್ರದ ಜನರು ಕೂಡ ಅಂತಹ ಪ್ರಯತ್ನ ಬೇಡ ಎಂದಿದ್ದಾರೆ. ಬಿಜೆಪಿಯಿಂದಲೇ ಸ್ಪರ್ಧಿಸಬೇಕು ಎಂದು ಬಯಸಿದ್ದೇನೆ. ಆದರೆ, ಯಾರೂ ನನಗೆ ಬೆಂಬಲ ಕೊಡುತ್ತಿಲ್ಲ' ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.