2023 ರ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರೌಡಿಗಳು ಆ್ಯಕ್ಟಿವ್ ಆಗಿಬಿಟ್ಟಿದ್ದಾರೆ. ಸಾಲು ಸಾಲು ರೌಡಿಗಳು ಬಿಜೆಪಿ ಸೇರುತ್ತಿರುವುದು ಒಂದು ಕಡೆಯಾದರೆ ಅವರ ಪರವಾಗಿ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ರೌಡಿ ಪಾಲಿಟಿಕ್ಸ್ನಲ್ಲಿ ಗುಜರಾತ್ ಮಾದರಿಯನ್ನೇ ಕರ್ನಾಟಕದಲ್ಲೂ ಬಿಜೆಪಿ ನಾಯಕರು ಅನುಸರಿಸುತ್ತಿದ್ದಾರಾ ? ಎನ್ನುವ ಅನುಮಾನ ಶುರುವಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.