ADVERTISEMENT

ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್‌ ರೈಲ್ವೇ ನಿಲ್ದಾಣಗಳು ಖಾಲಿ ಖಾಲಿ!

ಪ್ರಜಾವಾಣಿ ವಿಶೇಷ
Published 16 ಜೂನ್ 2023, 15:09 IST
Last Updated 16 ಜೂನ್ 2023, 15:09 IST
ಸಾರಾಂಶ

ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿರುವ ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇಷ್ಟು ದಿನ ರೈಲು ಮತ್ತು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರು ಈಗ ಕೆಎಸ್‌ಆರ್‌ಟಿಸಿ ಬಸ್‌ ಮೊರೆ ಹೋಗಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದು ಬಸ್‌ಗಳ ಕೊರತೆ ಕೂಡ ಉಂಟಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.