ಗುಬ್ಬಿ ವೀರಣ್ಣ ರಂಗಭೂಮಿ ಕ್ಷೇತ್ರದ ಮೇರು ಪ್ರತಿಭೆ. ಶ್ರೀ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಸಂಘವು ನೂರು ವರ್ಷ ಪೂರೈಸುವಲ್ಲಿ ಇವರ ಪಾತ್ರ ಹಿರಿದು. ರಂಗಭೂಮಿಗೆ ಮತ್ತು ಚಿತ್ರರಂಗಕ್ಕೆ ನೂರಾರು ಕಲಾವಿದರನ್ನು ಕೊಡುಗೆಯಾಗಿ ಕೊಟ್ಟವರು ಗುಬ್ಬಿ ವೀರಣ್ಣನವರು. ವೀರಣ್ಣನವರ ಸಮಾಧಿ ಮತ್ತು ಅದರ ಸುತ್ತಲಿನ ಸ್ಥಳದ ಈಗಿನ ಸ್ಥಿತಿಯು ದಿಗಿಲು ಹುಟ್ಟಿಸುವಂತಿದೆ.
ವಿಶ್ವ ರಂಗಭೂಮಿ ದಿನ | ರಂಗಭೂಮಿ ಪಿತಾಮಹ ಗುಬ್ಬಿ ವೀರಣ್ಣ ಸಮಾಧಿ ಅನಾಥ!
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.