ಚೆನ್ನೈ: ಕೋವಿಡ್ ಲಕ್ಷಣಗಳು ಕಂಡುಬಂದ ಕಾರಣ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಒ.ಪನ್ನೀರ್‌ಸೆಲ್ವಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.
ಕೋವಿಡ್‌ನ ಸೌಮ್ಯ ಸ್ವರೂಪದ ಲಕ್ಷಣಗಳು ಕಂಡು ಬಂದಿರುವುದರಿಂದ ಅವರಿಗೆ ಐಸೋಲೇಷನ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.