ADVERTISEMENT

VIDEO: ಅಂಜನಾದ್ರಿಯಲ್ಲಿ ಹನುಮ ಜಯಂತಿ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2023, 14:53 IST
Last Updated 6 ಏಪ್ರಿಲ್ 2023, 14:53 IST

ಹನುಮ ಜನಿಸಿದ ನಾಡು ಎಂದು ಹೆಸರಾದ ಅಂಜನಾದ್ರಿಯಲ್ಲಿ ಹನುಮ ಜಯಂತಿ ಅಂಗವಾಗಿ ಆಂಜನೇಯನ ಮೂರ್ತಿಗೆ ನಸುಕಿನ ಜಾವದಲ್ಲಿ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಹೋಮ ಹವನಗಳು ನಡೆದವು. ಸಾವಿರಾರು ಭಕ್ತರು ಬೆಳಗಿನ ಜಾವದಲ್ಲಿಯೇ ಬೆಟ್ಟದ 575 ಮೆಟ್ಟಿಲುಗಳನ್ನು ಏರಿ ಆಂಜನೇಯನ‌ ದರ್ಶನ ಪಡೆದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT