ADVERTISEMENT

ಮಂಡ್ಯ ವಕೀಲರ ಸಂಘದ ನಡವಳಿಕೆಗೆ ಹೈಕೋರ್ಟ್‌ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2023, 21:45 IST
Last Updated 23 ಫೆಬ್ರುವರಿ 2023, 21:45 IST
   

ಬೆಂಗಳೂರು: ಕಳೆದ ವರ್ಷ ಆಗಸ್ಟ್‌ನಲ್ಲಿ ನಡೆದಿದ್ದ ಲೋಕ ಅದಾಲತ್‌ನಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅಡ್ಡಿಪಡಿಸಿದ್ದ ಮತ್ತು ಮಂಡ್ಯ
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಸದಸ್ಯರನ್ನು ನಿರ್ಬಂಧಿಸಿ ನಿರ್ಣಯ ಅಂಗೀಕರಿಸಿದ್ದ ಮಂಡ್ಯ ವಕೀಲರ ಸಂಘದ ನಡವಳಿಕೆಗೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಈ ಕುರಿತಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT