ADVERTISEMENT

Video| ಮಡಿಕೇರಿಯ ರಾಜಾಸೀಟ್‌ನಲ್ಲಿ ಜೇನುತುಪ್ಪದ ಸವಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2022, 15:49 IST
Last Updated 25 ಡಿಸೆಂಬರ್ 2022, 15:49 IST

ಮಡಿಕೇರಿಯ ಪ್ರವಾಸಿ ತಾಣ ರಾಜಾಸೀಟ್ ನಲ್ಲಿ ಜಿಲ್ಲಾಡಳಿತ, ತೋಟಗಾರಿಕಾ ಇಲಾಖೆ ಏಪಡಿಸಿದ್ದ 2 ದಿನಗಳ ‘ಜೇನು ಉತ್ಸವ’ ಸ್ಥಳೀಯರನ್ನು ಮತ್ತು ಪ್ರವಾಸಿಗರನ್ನು ಆಕರ್ಷಿಸಿತು. ವೈವಿಧ್ಯಮಯ ಜೇನುತುಪ್ಪ, ಜೇನಿನ ಉತ್ಪನ್ನಗಳು ಮಾರಾಟಕ್ಕಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.