ADVERTISEMENT

VIDEO | ದಾವಣಗೆರೆ: ಸ್ವಾತಂತ್ರ್ಯ ಚಳವಳಿಯ ನೆನಪಿನ ಸುರುಳಿ ಬಿಚ್ಚಿಟ್ಟ ಹೋರಾಟಗಾರ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 2:21 IST
Last Updated 15 ಆಗಸ್ಟ್ 2022, 2:21 IST

1942ರಲ್ಲಿ ನಡೆದ ಕ್ಟಿಟ್‌ ಇಂಡಿಯಾ ಚಳವಳಿಯಲ್ಲಿ ಭಾಗವಹಿಸಿದ್ದ ದಾವಣಗೆರೆಯ ಎಚ್. ಮರುಳಸಿದ್ದಪ್ಪ ಅವರು ಸ್ವಾತಂತ್ರ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಒಕ್ಕೂಟಕ್ಕೆ ಸೇರಲು ಮೈಸೂರು ಮಹಾರಾಜರು ಒಪ್ಪದೇ ಇದ್ದಾಗ ಅದರ ವಿರುದ್ಧದ ಹೋರಾಟದಲ್ಲಿ ಪಾಲ್ಗೊಂಡಿರುವ ಬಗ್ಗೆ, ಹೈದರಾಬಾದ್‌ ನಿಜಾಮನ ವಿರುದ್ಧ ಚಳವಳಿ ಕಟ್ಟಿದ್ದ ಕುರಿತ ಹೋರಾಟದ ಕಥೆಯನ್ನು ಅವರು ಪ್ರಜಾವಾಣಿ ಜತೆಗೆ ಹಂಚಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.