ADVERTISEMENT

ಚನ್ನಪಟ್ಟಣದಲ್ಲಿ ದರ್ಶನ್ ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ರಾ ಡಿ.ಕೆ. ಸಹೋದರರು?

ಪ್ರಜಾವಾಣಿ ವಿಶೇಷ
Published 14 ಜೂನ್ 2024, 11:45 IST
Last Updated 14 ಜೂನ್ 2024, 11:45 IST

‘ಚನ್ನಪಟ್ಟಣದಲ್ಲಿ ನಡೆಯಲಿರುವ ಉಪ ಚುನಾವಣೆಯಲ್ಲಿ ಡಿ.ಕೆ. ಸಹೋದರರು ಅಚ್ಚರಿ ಅಭ್ಯರ್ಥಿಯೊಬ್ಬರನ್ನು ಕಣಕ್ಕಿಳಿಸುವುದಾಗಿ ಹೇಳಿದ್ದರು. ಆದರೆ, ಆ ಅಚ್ಚರಿ ಅಭ್ಯರ್ಥಿ ಇದೀಗ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ’ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಅವರು, ನಟ ದರ್ಶನ್ ಕುರಿತು ಪರೋಕ್ಷವಾಗಿ ಅಚ್ಚರಿಯ ಹೇಳಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.