ADVERTISEMENT

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಇಲ್ಲಿದೆ ಪೂರ್ಣ ಪಟ್ಟಿ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2024, 11:03 IST
Last Updated 30 ಅಕ್ಟೋಬರ್ 2024, 11:03 IST
ಕನ್ನಡ ಧ್ವಜ (ಸಾಂದರ್ಭಿಕ ಚಿತ್ರ)
ಕನ್ನಡ ಧ್ವಜ (ಸಾಂದರ್ಭಿಕ ಚಿತ್ರ)   

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದೆ.

ಕಲೆ, ಸಾಹಿತ್ಯ, ಜಾನಪದ, ಕೃಷಿ–ಪರಿಸರ, ವಿಜ್ಞಾನ–ತಂತ್ರಜ್ಞಾನ, ಕ್ರೀಡೆ ಸೇರಿ ವಿವಿಧ ಕ್ಷೇತ್ರಗಳ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಸುವರ್ಣ ಮಹೋತ್ಸವ ಪ್ರಶಸ್ತಿಗಳ ಪಟ್ಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT