ಬೆಂಗಳೂರು: ವಿಧಾನಸಭೆಯಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ನೀರಾವರಿ ಕ್ಷೇತ್ರಕ್ಕೆ ಒಟ್ಟಾರೆ ₹25,000 ಕೋಟಿ ಅನುದಾನ ಘೋಷಿಸಿದ್ದಾರೆ.
ಇಲ್ಲಿದೆ ಮಾಹಿತಿ:
*ಯಾದಗಿರಿ ಮತ್ತು ಕಲಬುರಗಿಯಲ್ಲಿ ₹443 ಕೋಟಿ ವೆಚ್ಚದಲ್ಲಿ 138 ಮೇಲ್ಮೈ ಸಣ್ಣ ನೀರಾವರಿ ಕಾಮಗಾರಿ ಕೈಗೊಳ್ಳಲು ಕ್ರಮ.
*ಪಶ್ಚಿಮ ವಾಹಿನಿ 2 ಹಂತದ ಯೋಜನೆಯ ಕಾಮಗಾರಿಗಳ ಅನುಷ್ಠಾನಕ್ಕೆ ₹378 ಕೋಟಿ
*ಕೃಷ್ಣಾ ಮೇಲ್ದಂಡೆ ಹಂತ 3ರ ಯೋಜನೆಗೆ ₹5,000 ಕೋಟಿ ಅನುದಾನ
* ₹11,236 ಕೋಟಿ ಅಂದಾಜು ವೆಚ್ಚದ 38 ಯೋಜನೆಗಳ ಅನುಷ್ಠಾನ; 1.5 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಸೃಜನೆಯ ಗುರಿ,
*ಪ್ರಗತಿಯಲ್ಲಿರುವ ಕೆರೆ ತುಂಬಿಸುವ ಯೋಜನೆಗಳು, ಸಸಾಲಟ್ಟಿ ಶಿವಲಿಂಗೇಶ್ವರ, ಮಂಟೂರು ಮಹಾಲಕ್ಷ್ಮೀ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆಗಳು ಮತ್ತು ಮಳವಳ್ಳಿ ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ.
*ಕಳಸಾ ಮತ್ತು ಬಂಡೂರಿ ನಾಲಾ ತಿರುವು ಯೋಜನೆಗೆ ₹1,000 ಕೋಟಿ ಅನುದಾನ.
*ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ₹5,300 ಕೋಟಿ ಅನುದಾನ.
ಇದನ್ನೂ ಓದಿ:
Karnataka Budget 2023 Highlights: ರಾಜ್ಯ ಬಜೆಟ್ ಮುಖ್ಯಾಂಶಗಳು
ರಾಜ್ಯ ಬಜೆಟ್–2023: ಬೆಂಗಳೂರು ಸಮಗ್ರ ಅಭಿವೃದ್ಧಿ ವಲಯಕ್ಕೆ ₹9,698 ಕೋಟಿ ಅನುದಾನ Live
ಬಜೆಟ್ 2023| ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ₹5 ಸಾವಿರ ಕೋಟಿ ಮೌಲ್ಯದ ಕಾಮಗಾರಿ
ಕರ್ನಾಟಕ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು ಏನು?
ಕರ್ನಾಟಕ ಬಜೆಟ್ 2023: ಪ್ರಮುಖ 10 ಅಂಶಗಳು
ರಾಜ್ಯ ಬಜೆಟ್ 2023: ನಿರೀಕ್ಷೆ ಹುಸಿ, ಮೈಸೂರು ಜಿಲ್ಲೆಗೆ ಸುಣ್ಣ!
ರಾಜ್ಯ ಬಜೆಟ್: ಮಹಿಳಾ ಕಾರ್ಮಿಕರಿಗೆ ₹500 ಸಹಾಯಧನ ಸೇರಿ ಮಹಿಳೆಯರಿಗೆ ಸಿಕ್ಕಿದ್ದು
ಬಜೆಟ್: ಪ್ರಾಣಿಗಳ ಮೇಲೆ ವಿಶೇಷ ಮಮತೆ ತೋರಿದ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ ಬಜೆಟ್ನಲ್ಲಿ ಯುವಜನತೆಗೆ ಸಿಕ್ಕಿದ್ದೇನು?
Karnataka Budget 2023: ನೀರಾವರಿ ಕ್ಷೇತ್ರಕ್ಕೆ ₹25,000 ಕೋಟಿ ಅನುದಾನ
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬಜೆಟ್ನಲ್ಲಿ ಪ್ರಸ್ತಾಪಿಸಿದ ಅಂಶಗಳು
Karnataka Budget 2023: ಯಾವ ವಲಯಕ್ಕೆ ಎಷ್ಟು ಅನುದಾನ?
ರಾಜ್ಯ ಬಜೆಟ್ನಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ಕ್ರಮಗಳಿವೆ: ಯಡಿಯೂರಪ್ಪ
ರಾಜ್ಯ ಬಜೆಟ್ 2023: ಬೆಂಗಳೂರು ಸಮಗ್ರ ಅಭಿವೃದ್ಧಿಗೆ ₹9,698 ಕೋಟಿ ಅನುದಾನ
ರಾಜ್ಯ ಬಜೆಟ್ 2023: ಶುಲ್ಕ ವಿನಾಯಿತಿ, ಮಕ್ಕಳ ಬಸ್– ಶಿಕ್ಷಣಕ್ಕೆ ಸಿಕ್ಕಿದ್ದೇನು?
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.