ಬೆಂಗಳೂರು: ರಾಜ್ಯ ಹೈಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್‌ಚಂದ್ರ ಅಂಜಾರಿಯಾ ಅವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.