ಬೆಂಗಳೂರು: 2022ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳ 30 ಜಾನಪದ ಕಲಾವಿದರು ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮಂಡ್ಯ ಜಿಲ್ಲೆಯ ವ.ನಂ. ಶಿವರಾಮು ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಹಾಗೂ ಬಾಗಲಕೋಟೆ ಜಿಲ್ಲೆಯ ಡಾ. ಶಂಭು ಬಳಿಗಾರ ಅವರನ್ನು ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು:
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.