ಶಿವಮೊಗ್ಗ–ಉಡುಪಿ ಜಿಲ್ಲೆಯ ಮಧ್ಯದ ಆಗುಂಬೆ ಘಾಟಿಯಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ. ಈ ರಸ್ತೆಯನ್ನು ಜುಲೈ 12ರ ಬೆಳಿಗ್ಗೆ 8ರಿಂದ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಹೇಳಿದ್ದಾರೆ. ಅಲ್ಲಿಯವರೆಗೆ, ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ತೋಟ–ಗದ್ದೆಗಳಿಗೆ ನೀರು ನುಗ್ಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.