ಬೆಂಗಳೂರು: ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಿವೈಎಸ್‌ಪಿ ಹಾಗೂ ಇನ್ಸ್‌ಪೆಕ್ಟರ್‌ಗಳ (ಸಿವಿಲ್) ವರ್ಗಾವಣೆ ಆದೇಶವನ್ನು ಗುರುವಾರ ಹೊರಡಿಸಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ 20 ಡಿವೈಎಸ್‌ಪಿಹಾಗೂ 30ಇನ್ಸ್‌ಪೆಕ್ಟರ್‌ಗಳನ್ನು (ಸಿವಿಲ್) ವರ್ಗಾವಣೆ ಮಾಡಲಾಗಿದೆ.
ವರ್ಗಾವಣೆ ಕುರಿತ ಸರ್ಕಾರಿ ಆದೇಶದ ಪ್ರತಿ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.