ADVERTISEMENT

ಕಿಸಾನ್ ಸಮ್ಮಾನ್‌: ರಾಜ್ಯಕ್ಕೆ ₹942 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 15:47 IST
Last Updated 5 ಅಕ್ಟೋಬರ್ 2024, 15:47 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್‌ ಯೋಜನೆಯ 18ನೇ ಕಂತಿನ ನಿಧಿಯನ್ನು ರೈತರ ಖಾತೆಗೆ ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಕರ್ನಾಟಕದ 47.12 ಲಕ್ಷ ರೈತರ ಖಾತೆಗೆ ₹942 ಕೋಟಿ ಪಾವತಿಯಾಗಿದೆ. 

ಈ ಯೋಜನೆಯಡಿ ರೈತರಿಗೆ ವರ್ಷಕ್ಕೆ ₹6000 ಧನಸಹಾಯ ನೀಡಲಾಗುತ್ತದೆ. 18ನೇ ಕಂತಿನಲ್ಲಿ ದೇಶದ ಒಟ್ಟು 9.4 ಕೋಟಿ ರೈತರಿಗೆ ₹20 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.