ADVERTISEMENT

Video| ಕಾಂಗ್ರೆಸ್‌ಗೆ ಪ್ರಜಾ‍ಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕಿಲ್ಲ: ಅಮಿತ್‌ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಏಪ್ರಿಲ್ 2024, 15:24 IST
Last Updated 1 ಏಪ್ರಿಲ್ 2024, 15:24 IST

‘ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಹಾಗಾಗಿ, ಅವರ ಮೊಮ್ಮಗ ರಾಹುಲ್‌ ಗಾಂಧಿಗೆ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುವ ಹಕ್ಕು ಇಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೋಮವಾರ ಜೋಧಪುರದಲ್ಲಿ ಹೇಳಿದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಖಂಡಿಸಿ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರತಿಭಟಿಸಿದ್ದನ್ನು ಖಂಡಿಸಿ ಮಾತನಾಡಿದ ಅವರು, ‘ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದವರು ಜೈಲಿಗೆ ಹೋಗಲಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.