ರಾಜ್ಯದ ವಿವಿಧೆಡೆಗಳಿಂದ ಶಿವರಾತ್ರಿ ಆಚರಣೆಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟ ನೂರಾರು ಭಕ್ತರು ಚಾರ್ಮಾಡಿ ಘಾಟ್ ತಲುಪಿದ್ದಾರೆ. ಬೆಂಗಳೂರು, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಕೋಲಾರ, ಬಳ್ಳಾರಿ, ವಿಜಯನಗರ, ಕೊಪ್ಪಳ ಸಹಿತ ವಿವಿಧ ಜಿಲ್ಲೆಗಳಿಂದ ಬಂದಿರುವವರು ಈ ಪಾದಯಾತ್ರೆಯಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.