ADVERTISEMENT

ಕನಿಷ್ಠ ಬೆಂಬಲ ಬೆಲೆ: ₹2,378 ಕೋಟಿ ಬಿಡುಗಡೆಗೆ ಜೋಶಿಗೆ ಮುನಿಯಪ್ಪ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:49 IST
Last Updated 24 ಸೆಪ್ಟೆಂಬರ್ 2024, 15:49 IST
<div class="paragraphs"><p>ದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿಯವರನ್ನು ಭೇಟಿಯಾದರು</p></div>

ದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿಯವರನ್ನು ಭೇಟಿಯಾದರು

   

–ಎಕ್ಸ್ ಚಿತ್ರ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ ₹2,378 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಅವರಲ್ಲಿ ಮನವಿ ಮಾಡಿದರು. 

ADVERTISEMENT

ಮಂಗಳವಾರ ಇಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಅವರು, ‘ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿರುವ ಸಹಾಯಧನದ ಬಾಕಿ ಮೊತ್ತ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.