ADVERTISEMENT

ಕೋವಿಡ್‌–19| ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಚಿವ ನಾರಾಯಣಗೌಡ ₹5 ಲಕ್ಷ ದೇಣಿಗೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 8:47 IST
Last Updated 10 ಏಪ್ರಿಲ್ 2020, 8:47 IST
   

ಬೆಂಗಳೂರು: ಕೊರೊನಾ ವೈರಸ್‌ ವಿರುದ್ಧದ ಹೋರಾಟದ ನೆರವಿಗಾಗಿ ತೋಟಗಾರಿಕೆ ಸಚಿವ ನಾರಾಯಣಗೌಡ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶುಕ್ರವಾರ ₹5 ಲಕ್ಷ ದೇಣಿಗೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನು ಶುಕ್ರವಾರ ಅವರ ಕಚೇರಿಯಲ್ಲಿ ಭೇಟಿಯಾದತೋಟಗಾರಿಕೆ, ಪೌರಾಡಳಿತ ಹಾಗೂ ರೇಷ್ಮೆ ಸಚಿವ ಡಾ. ಕೆ ಸಿ ನಾರಾಯಣಗೌಡ ಅವರು ವೈಯಕ್ತಿಕವಾಗಿ 5 ಲಕ್ಷ ರೂ. ನೀಡಿದರು. ಚೆಕ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT