ADVERTISEMENT

ಮುಡಾ ಪ್ರಕರಣ: ಬೆಂಗಳೂರು, ಮೈಸೂರು, ಮಂಡ್ಯದಲ್ಲಿ ಇ.ಡಿ ಮತ್ತೆ ದಾಳಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 6:46 IST
Last Updated 28 ಅಕ್ಟೋಬರ್ 2024, 6:46 IST
<div class="paragraphs"><p>ಇ.ಡಿ</p></div>

ಇ.ಡಿ

   

ಬೆಂಗಳೂರು: ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಸೋಮವಾರ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿದೆ. ಬೆಂಗಳೂರು, ಮೈಸೂರು, ಮಂಡ್ಯದ ಒಟ್ಟು 8 ಕಡೆಗಳಲ್ಲಿ ಶೋಧ ನಡೆಸುತ್ತಿದೆ.

ಈ ಬಾರಿ ಬಿಲ್ಡರ್‌ಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆದಿದೆ.

ADVERTISEMENT

ಅಕ್ಟೋಬರ್‌ 18ರಂದು ಮೈಸೂರಿನ ಮುಡಾ ಕಚೇರಿ ಸೇರಿ ಹಲವು ಕಡೆ ದಾಳಿ ನಡೆಸಿ ಇ.ಡಿ ಪರಿಶೋಧನೆ ನಡೆಸಿತ್ತು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.