ADVERTISEMENT

PHOTOS: ರಾಜ್ಯದಾದ್ಯಂತ 'ಈದ್ ಉಲ್ ಫಿತ್ರ್' ಸಂಭ್ರಮ

ಬೆಂಗಳೂರು: ನಗರವೂ ಸೇರಿದಂತೆ ರಾಜ್ಯದಾದ್ಯಂತ ಮುಸ್ಲಿಮರು ರಂಜಾನ್ ಅಂಗವಾಗಿ 'ಈದ್-ಉಲ್-ಫಿತ್ರ್' ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು.ಹೊಸ ವಸ್ತ್ರ ತೊಟ್ಟು, ಸುಗಂಧ ದ್ರವ್ಯವನ್ನು ಲೇಪಿಸಿಕೊಂಡು, ಟೊಪ್ಪಿ ತೊಟ್ಟು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ದೃಶ್ಯಗಳು ಕಂಡುಬಂದವು.

​ಪ್ರಜಾವಾಣಿ ವಾರ್ತೆ
Published 3 ಮೇ 2022, 6:22 IST
Last Updated 3 ಮೇ 2022, 6:22 IST
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಪ್ರಜಾವಾಣಿ ಚಿತ್ರ /ಅನೂಪ್ ರಾಘ. ಟಿ.

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮಂಗಳವಾರ ರಂಜಾನ್ ಅಂಗವಾಗಿ ಮುಸ್ಲಿಮರು ಸಾಮೂಹಿಕ‌ ಪ್ರಾರ್ಥನೆ ಸಲ್ಲಿಸಿದರು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮಂಗಳವಾರ ರಂಜಾನ್ ಅಂಗವಾಗಿ ಮುಸ್ಲಿಮರು ಸಾಮೂಹಿಕ‌ ಪ್ರಾರ್ಥನೆ ಸಲ್ಲಿಸಿದರು.
ಬೆಳಗಾವಿ ನಗರವೂ ಸೇರಿ ಜಿಲ್ಲೆಯಾದ್ಯಂತ ಮುಸ್ಲಿಮರು 'ಈದ್-ಉಲ್-ಫಿತ್ರ್' ಅನ್ನು ಸಂಭ್ರಮದಿಂದ ಆಚರಿಸಿದರು.
ಈದ್ ಉಲ್ ಫಿತ್ರ್ ಅಂಗವಾಗಿ ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು.
ಕಲಬುರಗಿ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಮಂಡ್ಯದ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಈದ್ ಉಲ್‌ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ವಿಜಯಪುರ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಮುಸ್ಲಿಮರು ರಂಜಾನ್ ಅಂಗವಾಗಿ 'ಈದ್-ಉಲ್-ಫಿತ್ರ್' ಅನ್ನು ಮಂಗಳವಾರ ಸಂಭ್ರಮದಿಂದ ಆಚರಿಸಿದರು.
ರಾಮನಗರದ ಈದ್ಗಾ ಮೈದಾನದಲ್ಲಿ ಮಂಗಳವಾರ ಮುಸ್ಲಿಮರು ಈದ್ ಉಲ್ ಫಿತ್ರ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕಲಬುರಗಿ ಈದ್ಗಾ ಮೈದಾನದಲ್ಲಿ ಮಂಗಳವಾರ ಈದ್ ಉಲ್ ಫಿತ್ರ್ ಅಂಗವಾಗಿ ಚಿಣ್ಣರು ಪರಸ್ಪರ ಶುಭಾಶಯ ಕೋರಿದರು
ಚಾಮರಾಜನಗರದಲ್ಲಿ ಚಿಣ್ಣರಿಬ್ಬರು ಪರಸ್ಪರ ಈದ್ ಉಲ್ ಫಿತ್ರ್ ಶುಭಾಶಯ ವಿನಿಮಯ ಮಾಡಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.