ಬೆಂಗಳೂರು–ಮೈಸೂರು ನಡುವೆ 118 ಕಿ.ಮೀ. ಉದ್ದದ ಎಕ್ಸ್‌ಪ್ರೆಸ್ ವೇ ನಿರ್ಮಾಣವಾಗುತ್ತಿದೆ. ₹8,172 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಹೆದ್ದಾರಿ, ಒಂದೇ ಮಳೆಗೆ ಅವ್ಯವಸ್ಥೆಯ ಆಗರವಾಗಿದೆ. ಮಳೆ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೆ, ಅವೈಜ್ಞಾನಿಕವಾಗಿ ಅಂಡರ್‌ಪಾಸ್ ನಿರ್ಮಾಣ ಮಾಡಿದ್ದಾರೆ. ಸರ್ವಿಸ್ ರಸ್ತೆ ಅಭಿವೃದ್ಧಿಯೂ ಸಮರ್ಪಕವಾಗಿಲ್ಲ ಎಂದು ಬಳಕೆದಾರರು ದೂರುತ್ತಾರೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.