ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಕಲ್ಲು ತೂರಾಟ ಮತ್ತು ಗಲಭೆಯ ಬಗ್ಗೆ ಸತ್ಯಶೋಧನಾ ಸಮಿತಿಯನ್ನು ರಚಿಸಿದ್ದು, ಈ ಸಮಿತಿ ನಾಗಮಂಗಲಕ್ಕೆ ತೆರಳಿ ಅಧ್ಯಯನ ನಡೆಸಿ ಒಂದು ವಾರದಲ್ಲಿ ವರದಿಯನ್ನು ನೀಡಲಿದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಸಮಿತಿಯಲ್ಲಿ ಶಾಸಕರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಭೈರತಿ ಬಸವರಾಜ, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ರಾಜ್ಯ ಕಾರ್ಯದರ್ಶಿ ಲಕ್ಷ್ಮೀ ಅಶ್ವಿನ್ ಗೌಡ ಮತ್ತು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರರಾವ್ ಇದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.