ಯಾದಗಿರಿ ಜಿಲ್ಲೆಯ ನೆರೆಯ ತೆಲಂಗಾಣ ರಾಜ್ಯದ ನಾರಾಯಣಪೇಟೆ ಸೀರೆ ‘ಪ್ಯಾಟ’ ಸೀರೆಯೆಂದೆ ಪ್ರಸಿದ್ಧಿ ಪಡೆದಿದೆ. ನಾರಾಯಣಪೇಟೆಯ ಸೀರೆಯನ್ನು ಒಂದು ಕಾಲದಲ್ಲಿ ದೇವರ ಉಡುಪೆಂದು ಪರಿಗಣಿಸಲಾಗಿತ್ತು. ಸಾಂಪ್ರದಾಯಿಕವಾಗಿ ಕೈಯಿಂದ ಮಾಡಿದ ಸೀರೆಗಳು ಮಹಾರಾಷ್ಟ್ರ ಮತ್ತು ತೆಲಂಗಾಣ ಎರಡು ರಾಜ್ಯಗಳ ಆಕರ್ಷಕ ಪ್ರಭಾವ ತೋರಿಸುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.