ADVERTISEMENT

ನೀಟ್: ಮಾಪ್ ಅಪ್ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2024, 18:30 IST
Last Updated 18 ಅಕ್ಟೋಬರ್ 2024, 18:30 IST
   

ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶದ ಮಾಪ್ ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.

ತಾಂತ್ರಿಕ ಕಾರಣಗಳಿಂದ ಬುಧವಾರ ಪ್ರಕಟಿಸಿದ್ದ ತಾತ್ಕಾಲಿಕ ಫಲಿತಾಂಶವನ್ನು ಹಿಂಪಡೆದು, ಇಂದು ಹೊಸ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT