ADVERTISEMENT

ಮುಂದಿನ ಎರಡು ದಿನ ಮಳೆ?

​ಪ್ರಜಾವಾಣಿ ವಾರ್ತೆ
Published 25 ಮೇ 2019, 19:28 IST
Last Updated 25 ಮೇ 2019, 19:28 IST
   

ಬೆಂಗಳೂರು: ‘ಪ್ರಬಲ ಸುಳಿಗಾಳಿ ಇರುವುದರಿಂದ ಮುಂದಿನ ಎರಡು ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಮುಂಗಾರು ಪೂರ್ವ ಮಳೆ ಸುರಿಯಲಿದೆ’ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಕ್ಷೀಣಿಸಲಿದೆ. ಅಲ್ಲದೆ ಉತ್ತರ ಒಳನಾಡಿನಲ್ಲಿಯೂ ಭಾನುವಾರದಿಂದ ಮಳೆ ಕಡಿಮೆಯಾಗಲಿದೆ ಎಂದಿದೆ. ಬಿಸಿಲು ಅಧಿಕವಾಗಿರುವುದರಿಂದಾಗಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT