ಬೆಂಗಳೂರು: ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇರುವ ವ್ಯಾಜ್ಯಗಳಲ್ಲಿ ವಕಾಲತ್ತು ವಹಿಸಿದ ವಕೀಲರನ್ನು ಬದಲಾಯಿಸುವುದಕ್ಕೆ ನಿರಾಕ್ಷೇಪಣಾ ಪತ್ರ ಕಡ್ಡಾಯ (ಎನ್‌ಒಸಿ) ಎಂದು ಹೈಕೋರ್ಟ್ ಆದೇಶಿಸಿದೆ.
ಸಿವಿಲ್ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ಆರ್‌ಎಫ್‌ಎ (ರೆಗ್ಯುಲರ್ ಫಸ್ಟ್ ಅಪೀಲು) ಪ್ರಕರಣವೊಂದರಲ್ಲಿ ನ್ಯಾಯಮೂರ್ತಿ ರವಿ ಮಳಿಮಠ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಬುಧವಾರ ವಿಸ್ತೃತ ಆದೇಶ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.