ಮಂಗಳೂರು: ದಕ್ಷಿಣ ಜಿಲ್ಲೆಯು ಸೂಕ್ಷ್ಮಪ್ರದೇಶವಾಗಿದ್ದು, ಈಗಿರುವ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಅನಗತ್ಯವಾಗಿ ಅಧಿಕಾರಿಗಳ ವರ್ಗಾವಣೆ ಮಾಡುವುದು ಬೇಡ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.