ಬೆಂಗಳೂರು: ವರನಟ ಡಾ.ರಾಜ್‌ಕುಮಾರ್ ಅವರ ಪತ್ನಿಪಾರ್ವತಮ್ಮ ಅವರ ಸಹೋದರಿ ನಾಗಮ್ಮ (81) ಬಸವೇಶ್ವರನಗರದಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ 6.30ಕ್ಕೆ ಮೃತಪಟ್ಟಿದ್ದಾರೆ.
ನಾಗಮ್ಮ ಅವರಿಗೆ ನಾಲ್ವರು ಗಂಡು ಮಕ್ಕಳು ಮತ್ತು ಮೂವರು ಹೆಣ್ಣುಮಕ್ಕಳು ಇದ್ದಾರೆ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಕೆಸ್ತೂರಿನಲ್ಲಿ ಸಂಜೆ 5ಕ್ಕೆ ಅಂತ್ಯಕ್ರಿಯೆ ನಡೆಯಲಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.