ADVERTISEMENT

ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಲು ಚಿಂತನೆ: ಆರ್.ಬಿ.ತಿಮ್ಮಾಪುರ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 5:49 IST
Last Updated 5 ನವೆಂಬರ್ 2024, 5:49 IST
<div class="paragraphs"><p>ಆರ್.ಬಿ.ತಿಮ್ಮಾಪುರ</p></div>

ಆರ್.ಬಿ.ತಿಮ್ಮಾಪುರ

   

ಹುಬ್ಬಳ್ಳಿ: ಹೊಸದಾಗಿ ಮದ್ಯದಂಗಡಿಗಳಿಗೆ ಲೈಸನ್ಸ್ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಅಬಕಾರಿ ಇಲಾಖೆಯಲ್ಲಿ ಯಾವುದೇ ವರ್ಗಾವಣೆ ಮಾಡಿಲ್ಲ. ಸಹಜವಾಗಿ ಅಧಿಕಾರಿಗಳಿಗೆ ಬಡ್ತಿ ನೀಡಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.