ಬೆಂಗಳೂರು: ಧಾರವಾಡ–ಬೆಂಗಳೂರು ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಸಂವಾದದ ಮೂಲಕ ಚಾಲನೆ ನೀಡಿದ್ದಾರೆ.
ರೈಲು ಧಾರವಾಡದಿಂದ ಹುಬ್ಬಳ್ಳಿಯತ್ತ ಹೊರಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.