ADVERTISEMENT

Video | ಕಾಂಗ್ರೆಸ್ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ?: ಎಚ್‌ಡಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಏಪ್ರಿಲ್ 2024, 11:25 IST
Last Updated 29 ಏಪ್ರಿಲ್ 2024, 11:25 IST

ಹಾಸನದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದೆ ಎನ್ನಲಾದ ಪೆನ್‌ಡ್ರೈವ್ ವಿಚಾರದ ಬಗ್ಗೆ ಮಾತನಾಡಿರುವ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್‌ ಮಹಾನುಭಾವರು ನೀವು ಕಳಂಕವಿಲ್ಲದೇ ಬಂದವರಾ? ಇಲ್ಲಿ ದೇವೇಗೌಡರು, ಕುಮಾರಸ್ವಾಮಿ ಹೆಸರು ಯಾಕೆ ತರುತ್ತೀರಿ. ತ‍ಪ್ಪು ಯಾರು ಮಾಡಿದ್ದಾರೋ ಅವರು ಶಿಕ್ಷೆ ಅನುಭವಿಸಬೇಕು ಎಂದು ನಾನೇ ಸ್ಪಷ್ಟಪಡಿಸಿದ್ದೇನಲ್ಲ‘ ಎಂದು ಹರಿಹಾಯ್ದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.