ADVERTISEMENT

ಪ್ರಜ್ವಲ್‌ ಪ್ರಕರಣದಿಂದ ನಮ್ಮ ಪಕ್ಷಕ್ಕೆ ಮುಜುಗರ ಹೇಗಾಗುತ್ತೆ?: ಜಿ.ಟಿ. ದೇವೇಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮೇ 2024, 10:41 IST
Last Updated 31 ಮೇ 2024, 10:41 IST

ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರ ಬರುವವರೆಗೂ ನಾವೇನೂ ಹೇಳಲು ಆಗಲ್ಲ ಎಂದು ಹಾಸನದಲ್ಲಿ ಜೆಡಿಎಸ್‌ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.