ADVERTISEMENT

ಜೆಡಿಎಸ್‌ನಿಂದ ಪ್ರಕಾಶ್‌ ಬೀರಪ್ಪ ಉಚ್ಚಾಟನೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2024, 18:50 IST
Last Updated 5 ಅಕ್ಟೋಬರ್ 2024, 18:50 IST
<div class="paragraphs"><p>ಜೆಡಿಎಸ್‌</p></div>

ಜೆಡಿಎಸ್‌

   

ಬೆಂಗಳೂರು: ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿಯ ರಾಮದುರ್ಗ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಕಾಶ್‌ ಬೀರಪ್ಪ ಮುಧೋಳ್‌ ಅವರನ್ನು ಪಕ್ಷವು ಉಚ್ಚಾಟಿಸಿದೆ.

ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ, ‘ಪ್ರಕಾಶ್ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಮತ್ತು ಪೊಲೀಸರ ಹೆಸರಿನಲ್ಲಿ ಜನರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂಬ ದೂರುಗಳು ಬಂದಿದ್ದವು. ಅವನ್ನು ಪರಿಶೀಲಿಸಿ ಪಕ್ಷದಿಂದ ಉಚ್ಚಾಟಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.