ADVERTISEMENT

Independence Day | ಅತ್ಯುತ್ತಮ ಸೇವೆ: ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿ ಪದಕ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2024, 11:04 IST
Last Updated 14 ಆಗಸ್ಟ್ 2024, 11:04 IST
<div class="paragraphs"><p><strong>ವಿಶಿಷ್ಟ ಸೇವಾ ಪದಕ ಪುರಸ್ಕೃತರು:&nbsp;</strong>&nbsp;ಎಂ.ಚಂದ್ರಶೇಖರ್, ಎಡಿಜಿಪಿ, ಆಂತರಿಕಾ ಭದ್ರತಾ ವಿಭಾಗ</p><p></p></div>

ವಿಶಿಷ್ಟ ಸೇವಾ ಪದಕ ಪುರಸ್ಕೃತರು:  ಎಂ.ಚಂದ್ರಶೇಖರ್, ಎಡಿಜಿಪಿ, ಆಂತರಿಕಾ ಭದ್ರತಾ ವಿಭಾಗ

   

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ರಾಜ್ಯದ ಒಬ್ಬರು ಎಡಿಜಿಪಿ ಸೇರಿದಂತೆ 19 ಪೊಲೀಸರಿಗೆ 2024ನೇ ಸಾಲಿನ ರಾಷ್ಟ್ರಪತಿ ಪದಕ ಲಭಿಸಿದೆ.

ADVERTISEMENT

ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಪುರಸ್ಕೃತ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ಹೆಸರು ಪ್ರಕಟಿಸಲಾಗಿದೆ. ಪದಕ ಲಭಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿವರ ಇಲ್ಲಿದೆ.

ವಿಶಿಷ್ಟ ಸೇವಾ ಪದಕ ಪುರಸ್ಕೃತರು

* ಎಂ.ಚಂದ್ರಶೇಖರ್, ಎಡಿಜಿಪಿ, ಆಂತರಿಕಾ ಭದ್ರತಾ ವಿಭಾಗ(ಐಎಸ್‌ಡಿ), ಬೆಂಗಳೂರು

ಶ್ಲಾಘನೀಯ ಸೇವಾ ಪದಕ ಪುರಸ್ಕೃತರು

* ಜೋಶಿ ಶ್ರೀನಾಥ್‌ ಮಹಾದೇವ, ಎಸ್‌ಪಿ, ಕರ್ನಾಟಕ ಲೋಕಾಯುಕ್ತ, ಬೆಂಗಳೂರು
* ಸಿ.ಕೆ.ಬಾಬಾ, ಎಸ್‌ಪಿ, ಬೆಂಗಳೂರು ಗ್ರಾಮಾಂತರ
* ರಾಮಗೊಂಡ ಬಿ. ಬಸರಗಿ, ಹೆಚ್ಚುವರಿ ಎಸ್‌ಪಿ, ಬಳ್ಳಾರಿ
* ಎಂ.ಡಿ.ಶರತ್‌, ಎಸ್‌ಪಿ, ಸಿಐಡಿ, ಬೆಂಗಳೂರು
* ವಿ.ಸಿ.ಗೋಪಾಲರೆಡ್ಡಿ, ಡಿಸಿಪಿ, ಸಿಎಆರ್‌ ಪಶ್ಚಿಮ, ಬೆಂಗಳೂರು ನಗರ
* ಪಿ.ಮುರಳೀಧರ, ಡಿವೈಎಸ್‌ಪಿ, ಚಿಂತಾಮಣಿ ಉಪ ವಿಭಾಗ, ಚಿಕ್ಕಬಳ್ಳಾಪುರ
* ಕೆ.ಸಿ.ಗಿರಿ, ಡಿವೈಎಸ್‌ಪಿ, ಚನ್ನಪಟ್ಟಣ ಉಪ ವಿಭಾಗ, ರಾಮನಗರ
* ಬಸವೇಶ್ವರ, ಸಹಾಯಕ ನಿರ್ದೇಶಕ, ರಾಜ್ಯ ಗುಪ್ತವಾರ್ತೆ, ಕಲಬುರಗಿ
* ಕೆ.ಬಸವರಾಜ, ಡಿವೈಎಸ್‌ಪಿ, ಐಎಸ್‌ಡಿ, ಕಲಬುರಗಿ
* ಎನ್‌.ಮಹೇಶ್, ಸಹಾಯಕ ನಿರ್ದೇಶಕ, ರಾಜ್ಯ ಗುಪ್ತವಾರ್ತೆ, ಬೆಂಗಳೂರು
* ರವೀಶ್‌ ಎಸ್‌. ನಾಯಕ್‌, ಎಸಿಪಿ, ಸಿಸಿಆರ್‌ಬಿ, ಮಂಗಳೂರು ನಗರ
* ಜಿ.ಪ್ರಭಾಕರ್‌, ಎಸಿಪಿ, ಸಂಚಾರ ಯೋಜನೆ, ಬೆಂಗಳೂರು
* ಎಚ್‌.ಆರ್‌.ಹರೀಶ್‌, ಸಹಾಯಕ ಕಮಾಂಡೆಂಟ್‌, 11ನೇ ಪಡೆ, ಕೆಎಸ್‌ಆರ್‌ಪಿ, ಹಾಸನ
* ಎಸ್‌.ಮಂಜುನಾಥ್‌, ಆರ್‌ಪಿಐ, 3ನೇ ಪಡೆ, ಕೆಎಸ್ಆರ್‌ಪಿ, ಬೆಂಗಳೂರು
* ಮಂಜುನಾಥ ಎಸ್‌. ಕಲ್ಲೇದೇವರ್‌, ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌, ಎಫ್‌ಪಿಬಿ, ದಾವಣಗೆರೆ
* ಗೌರಮ್ಮ, ಎಎಸ್‌ಐ, ಸಿಐಡಿ, ಬೆಂಗಳೂರು
* ಮಹಬೂಬ್‌ಸಾಹೇಬ ಎನ್‌. ಮುಜಾವರ್‌, ಸಿಎಚ್‌ಸಿ, ಮನಗುಳಿ ಪೊಲೀಸ್ ಠಾಣೆ, ವಿಜಯಪುರ
* ವಿಜಯಕುಮಾರ್, ಸಿಎಚ್‌ಸಿ, ಡಿಸಿಆರ್‌ಬಿ, ಉಡುಪಿ‌

Independance Day Medal-1.pdf
ಓಪನ್ ಮಾಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.