ADVERTISEMENT

ಪ್ರಜ್ವಲ್ ರೇವಣ್ಣ ಬಂಧನ: ‘ಇದು ಮಹಿಳಾ ಶಕ್ತಿ’ ಎಂದ ಎಸ್‌ಐಟಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 31 ಮೇ 2024, 11:16 IST
Last Updated 31 ಮೇ 2024, 11:16 IST

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಗುರುವಾರ ತಡರಾತ್ರಿ ಬಂದಿಳಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಎಸ್‌ಐಟಿ ಮಹಿಳಾ ಅಧಿಕಾರಿಗಳೇ ಬಂಧಿಸಿ ಜೀಪಿನಲ್ಲಿ ಕಚೇರಿಗೆ ಕರೆತಂದಿದ್ದು, ‘ಮಹಿಳೆಯರಿಗೆ ಬಂಧಿಸುವ ಅಧಿಕಾರವೂ ಇದೆ’ ಎಂಬ ಕಠಿಣ ಸಂದೇಶ ರವಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.