ADVERTISEMENT

Video | ಪಿಎಸ್‌ಐ ನೇಮಕಾತಿ ಪ್ರಕರಣ: ತನಿಖೆಗೆ ಸಜ್ಜಾದ ಕಾಂಗ್ರೆಸ್ ಸರ್ಕಾರ

ಪ್ರಜಾವಾಣಿ ವಿಶೇಷ
Published 1 ಜೂನ್ 2023, 14:11 IST
Last Updated 1 ಜೂನ್ 2023, 14:11 IST

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಬಗ್ಗೆ ಗಂಭೀರ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಹೈಕೋರ್ಟ್‌ನಲ್ಲಿ ತನಿಖೆಗೆ ಇರುವ ತಡೆಯಾಜ್ಞೆ ತೆರುವುಗೊಳಿಸಲು ಮುಂದಾಗಿರುವ ಸರ್ಕಾರ ಈಗಾಗಲೇ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಜೊತೆ ಗೃಹ ಸಚಿವ ಡಾ.ಜಿ,ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ತನಿಖೆಗೆ ತೊಡಕಿರುವ ಕಾನೂನಾತ್ಮಕ ವಿಚಾರಗಳ ಕುರಿತು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಪಿಎಸ್ಐ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.