ADVERTISEMENT

ರಾಯಚೂರು: ಪಿಎಸ್‌ಐ ವರ್ಗ

​ಪ್ರಜಾವಾಣಿ ವಾರ್ತೆ
Published 3 ಜುಲೈ 2019, 20:01 IST
Last Updated 3 ಜುಲೈ 2019, 20:01 IST
   

ರಾಯಚೂರು:ಮುಖ್ಯಮಂತ್ರಿ ಅವರು ಗ್ರಾಮವಾಸ್ತವ್ಯಕ್ಕಾಗಿ ಬಂದಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಕಾರಣಕ್ಕಾಗಿ ರಾಯಚೂರು ಗ್ರಾಮೀಣ ಠಾಣೆಯ ಪಿಎಸ್‌ಐ ನಿಂಗಪ್ಪ ಅವರನ್ನು ಅಮಾನತುಗೊಳಿಸಿದ್ದ ಆದೇಶವನ್ನು ರದ್ದುಪಡಿಸಿ, ವರ್ಗಾಯಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.