ADVERTISEMENT

ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ನೇಮಕ

​ಪ್ರಜಾವಾಣಿ ವಾರ್ತೆ
Published 5 ಜುಲೈ 2024, 12:07 IST
Last Updated 5 ಜುಲೈ 2024, 12:07 IST
<div class="paragraphs"><p>ಬಿಜೆಪಿ ರಾಜ್ಯ  ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್‌</p></div>

ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್‌

   

ನವದೆಹಲಿ: ಬಿಜೆಪಿ ರಾಜ್ಯ ಉಸ್ತುವಾರಿಯಾಗಿ ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ನೇಮಕ ಮಾಡಲಾಗಿದೆ.

ಈವರೆಗೂ ಅರುಣ್ ಸಿಂಗ್ ರಾಜ್ಯ ಉಸ್ತುವಾರಿಯಾಗಿದ್ದರು.

ADVERTISEMENT

ಈ ಬಿಜೆಪಿ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಧಾ ಮೋಹನ್ ದಾಸ್ ಅಗರವಾಲ್ ಉಸ್ತುವಾರಿಯಾಗಿ, ಸುಧಾಕರ್‌ ರೆಡ್ಡಿ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.