ADVERTISEMENT

ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ರಮಣ್ ದೀಪ್ ಚೌಧರಿ ನೇಮಕ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 7:32 IST
Last Updated 23 ಅಕ್ಟೋಬರ್ 2024, 7:32 IST
ಕೆಪಿಎಸ್‌ಸಿ
ಕೆಪಿಎಸ್‌ಸಿ    

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಕೆ. ರಾಕೇಶ್ ಕುಮಾರ್ ಅವರಿಗೆ ಕೆಪಿಎಸ್‌ಸಿ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು. ಅವರನ್ನು ಹೆಚ್ಚುವರಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಕೆಪಿಎಸ್‌ಸಿ ಕಾರ್ಯದರ್ಶಿಯಾಗಿ ರಮಣ್ ದೀಪ್ ಚೌಧರಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT